ಬಿಎಂಟಿಸಿಗೆ ಕೇಂದ್ರ ಸರ್ಕಾರದ PM e- DRIVE ಯೋಜನೆಯಡಿ 4,500 ವಿದ್ಯುತ್ ಚಾಲಿತ ‘BMTC ಬಸ್‍’ ಖರೀದಿ

ಬೆಳಗಾವಿ ಸುವರ್ಣಸೌಧ: ಬಿಎಂಟಿಸಿಗೆ ಕೇಂದ್ರ ಸರ್ಕಾರದ PM e- DRIVE ಯೋಜನೆಯಡಿ 4,500 ವಿದ್ಯುತ್ ಚಾಲಿತ ಬಸ್‍ಗಳನ್ನು ಜಿಸಿಸಿ ಮಾದರಿಯಲ್ಲಿ ಒದಗಿಸಲು ಮಂಜೂರಾತಿ ನೀಡಲಾಗಿದ್ದು, ಟೆಂಡರ್ ಜಾರಿಯಲ್ಲಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್. ಎಸ್. ಗೋಪಿನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಉತ್ತರಿಸಿದ್ದಾರೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಿಂದ 25 … Continue reading ಬಿಎಂಟಿಸಿಗೆ ಕೇಂದ್ರ ಸರ್ಕಾರದ PM e- DRIVE ಯೋಜನೆಯಡಿ 4,500 ವಿದ್ಯುತ್ ಚಾಲಿತ ‘BMTC ಬಸ್‍’ ಖರೀದಿ