GOOD NEWS: ಬೆಂಗಳೂರು-ತುಮಕೂರು ನಡುವೆ ಬಿಎಂಟಿಸಿ ‘ವೋಲ್ವೋ ವಜ್ರ ವಿಸ್ತಾರ’ ಎಸಿ ಬಸ್ ಸೇವೆ ಆರಂಭ | BMTC Bus

ಬೆಂಗಳೂರು: ಬೆಂಗಳೂರು ನಗರ ಹಾಗೂ ಹೊರವಲಯದ ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ಸಾರಿಗೆ ಸೌಲಭ್ಯವನ್ನು ಕಲ್ಪಿಸುತ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC), ಇದೀಗ ತನ್ನ ಸೇವೆಯನ್ನು ಮತ್ತಷ್ಟು ವಿಸ್ತರಿಸಿದೆ. ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸುವ ನಿಟ್ಟಿನಲ್ಲಿ ಸಂಸ್ಥೆಯು ಬೆಂಗಳೂರು ಮತ್ತು ತುಮಕೂರು ನಡುವೆ ನೂತನ ವೋಲ್ವೋ ಹವಾನಿಯಂತ್ರಿತ (AC) ಬಸ್ ಸೇವೆಗಳನ್ನು ಪ್ರಾರಂಭಿಸಿದೆ. ಪ್ರತಿದಿನ ಲಕ್ಷಾಂತರ ಪ್ರಯಾಣಿಕರಿಗೆ ಸೇವೆ: ಪ್ರಸ್ತುತ ಬಿಎಂಟಿಸಿ ಸಂಸ್ಥೆಯು 50 ಘಟಕಗಳಿಂದ ವಿವಿಧ ಮಾದರಿಯ ಬಸ್ಸುಗಳ ಮೂಲಕ ಪ್ರತಿದಿನ 6,275 ಅನುಸೂಚಿಗಳಿಂದ 65,952 … Continue reading GOOD NEWS: ಬೆಂಗಳೂರು-ತುಮಕೂರು ನಡುವೆ ಬಿಎಂಟಿಸಿ ‘ವೋಲ್ವೋ ವಜ್ರ ವಿಸ್ತಾರ’ ಎಸಿ ಬಸ್ ಸೇವೆ ಆರಂಭ | BMTC Bus