BMTCಗೆ ರಾಷ್ಟ್ರ ಮಟ್ಟದ ‘ತ್ರಿವಳಿ’ ಪ್ರಶಸ್ತಿ ಗರಿ: ‘ನ್ಯಾಷನಲ್ ಮೊಬೈಲಿಟಿ ಅವಾರ್ಡ್ಸ್-2026’ ಗೌರವ

ಬೆಂಗಳೂರು: ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಆಧುನಿಕತೆ ಮತ್ತು ಪರಿಸರ ಸ್ನೇಹಿ ಕ್ರಮಗಳಿಗೆ ಹೆಸರಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) ರಾಷ್ಟ್ರ ಮಟ್ಟದಲ್ಲಿ ಮತ್ತೊಮ್ಮೆ ತನ್ನ ಮುಕುಟಕ್ಕೆ ಮೂರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಹೈದರಾಬಾದ್‌ನಲ್ಲಿ ನಡೆದ ‘ನ್ಯಾಷನಲ್ ಮೊಬೈಲಿಟಿ ಅವಾರ್ಡ್ಸ್-2026’ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಾಧನೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ. ಯಾವ ವಿಭಾಗಗಳಲ್ಲಿ ಪ್ರಶಸ್ತಿ? ಡಿಜಿಟಲೀಕರಣ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯತ್ತ ಬಿಎಂಟಿಸಿ ಇಟ್ಟಿರುವ ದಿಟ್ಟ ಹೆಜ್ಜೆಗಳನ್ನು ಪರಿಗಣಿಸಿ ಈ ಕೆಳಗಿನ ಮೂರು ವಿಭಾಗಗಳಲ್ಲಿ ಪ್ರಶಸ್ತಿ … Continue reading BMTCಗೆ ರಾಷ್ಟ್ರ ಮಟ್ಟದ ‘ತ್ರಿವಳಿ’ ಪ್ರಶಸ್ತಿ ಗರಿ: ‘ನ್ಯಾಷನಲ್ ಮೊಬೈಲಿಟಿ ಅವಾರ್ಡ್ಸ್-2026’ ಗೌರವ