‘ನಮ್ಮ ಮೆಟ್ರೋ ನಿಲ್ದಾಣ’ದಲ್ಲಿ ತಪ್ಪಿಸಿಕೊಂಡಿದ್ದ ‘ಬಾಲಕಿ’ಯನ್ನು ಮರಳಿ ಅಮ್ಮನ ಮಡಿಲಿಗೆ ಸೇರಿಸಿದ ‘BMTCL ಸಿಬ್ಬಂದಿ’

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದಲ್ಲಿ ತಾಯಿಯಿಂದ ಬೇರ್ಪಟ್ಟು, ತಪ್ಪಿಸಿಕೊಂಡಿದ್ದ ಪರದಾಡುತ್ತಿದ್ದಂತ ಮಗುವನ್ನು ಮರಳಿ ಅಮ್ಮನ ಮಡಿಲಿಗೆ ಸೇರಿಸುವಲ್ಲಿ BMTCL ಸಿಬ್ಬಂದಿ ಯಶಸ್ವಿಯಾಗಿದ್ದಾರೆ.  ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿ ಎಲ್ ನೀಡಿದ್ದು, 1 ನವೆಂಬರ್  2025ರಂದು ಮಧ್ಯಾಹ್ನ ಸುಮಾರು 12:30 ಗಂಟೆ ಸುಮಾರಿಗೆ, 6 ವರ್ಷದ ಬಾಲಕಿ ಮೆಟ್ರೋ ರೈಲು ಪ್ರಯಾಣದ ಸಂದರ್ಭದಲ್ಲಿ ನಾದಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ (ಮಜೆಸ್ಟಿಕ್)ದಲ್ಲಿ ತನ್ನ ತಾಯಿಯಿಂದ ಬೇರ್ಪಟ್ಟಿದ್ದಳು ಎಂದಿದೆ. ಬಾಲಕಿಯನ್ನು ಒಬ್ಬ ಪ್ರಯಾಣಿಕರು ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಿದರು … Continue reading ‘ನಮ್ಮ ಮೆಟ್ರೋ ನಿಲ್ದಾಣ’ದಲ್ಲಿ ತಪ್ಪಿಸಿಕೊಂಡಿದ್ದ ‘ಬಾಲಕಿ’ಯನ್ನು ಮರಳಿ ಅಮ್ಮನ ಮಡಿಲಿಗೆ ಸೇರಿಸಿದ ‘BMTCL ಸಿಬ್ಬಂದಿ’