ಬ್ರಾಹ್ಮಣ ಅಭಿವೃದ್ಧಿ ನಿಗಮದ ಸೌಲಭ್ಯ ಪಡೆದುಕೊಳ್ಳುವಂತೆ ಮಂಡಳಿ ನಿರ್ದೇಶಕ ಪಿ.ಎಂ.ಮಾಲತೇಶ್ ಮನವಿ

ಶಿವಮೊಗ್ಗ : ರಾಜ್ಯ ಸರ್ಕಾರ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಮೂಲಕ ಬ್ರಾಹ್ಮಣ ಸಮುದಾಯಕ್ಕೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಸಮುದಾಯದವರು ಸೌಲಭ್ಯ ಪಡೆಯಲು ಹಿಂದೇಟು ಹಾಕಬಾರದು ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ನಿರ್ದೇಶಕ ಪಿ.ಎಂ.ಮಾಲತೇಶ್ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಡಳಿ ಮೂಲಕ ಸರ್ಕಾರ ಜಾರಿಗೆ ತಂದಿರುವ ಯೋಜನೆ ಪಡೆಯಲು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಲು ಮನವಿ ಮಾಡಿದರು. ಪ್ರಮುಖವಾಗಿ ಪಿಯುಸಿಯಿಂದ … Continue reading ಬ್ರಾಹ್ಮಣ ಅಭಿವೃದ್ಧಿ ನಿಗಮದ ಸೌಲಭ್ಯ ಪಡೆದುಕೊಳ್ಳುವಂತೆ ಮಂಡಳಿ ನಿರ್ದೇಶಕ ಪಿ.ಎಂ.ಮಾಲತೇಶ್ ಮನವಿ