2026ರಿಂದ 10ನೇ ತರಗತಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳು : ‘CBSE’ ಅಧಿಕೃತ ಘೋಷಣೆ
ನವದೆಹಲಿ : 2026 ರಿಂದ, 10ನೇ ತರಗತಿಯ ವಿದ್ಯಾರ್ಥಿಗಳು ಒಂದು ಶೈಕ್ಷಣಿಕ ಅವಧಿಯಲ್ಲಿ ಎರಡು ಬಾರಿ ಸಿಬಿಎಸ್‌ಇ ಬೋರ್ಡ್ ಪರೀಕ್ಷೆಗಳನ್ನ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಆದ್ರೆ, ಫೆಬ್ರವರಿಯಲ್ಲಿ ಮೊದಲ ಹಂತಕ್ಕೆ ಹಾಜರಾಗುವುದು ಕಡ್ಡಾಯವಾಗಿರುತ್ತದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಮೇ ತಿಂಗಳಲ್ಲಿ ನಿಗದಿಯಾಗಿರುವ ಎರಡನೇ ಹಂತವು ತಮ್ಮ ಕಾರ್ಯಕ್ಷಮತೆಯನ್ನ ಸುಧಾರಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಐಚ್ಛಿಕವಾಗಿರುತ್ತದೆ ಎಂದು ಅವರು ಹೇಳಿದರು. ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 10 ನೇ ತರಗತಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸುವ … Continue reading 2026ರಿಂದ 10ನೇ ತರಗತಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳು : ‘CBSE’ ಅಧಿಕೃತ ಘೋಷಣೆ
Copy and paste this URL into your WordPress site to embed
Copy and paste this code into your site to embed