ಸೋಮವಾರದಿಂದ 5, 8, 9ನೇ ತರಗತಿ ‘ಬೋರ್ಡ್ ಪರೀಕ್ಷೆ’ ಆರಂಭ: ಶೀಘ್ರವೇ ‘ವೇಳಾಪಟ್ಟಿ’ ಪ್ರಕಟ – ಶಿಕ್ಷಣ ಇಲಾಖೆ

ಬೆಂಗಳೂರು: ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದಂತ 5, 8 ಮತ್ತು 9ನೇ ತರಗತಿ ಪರೀಕ್ಷೆ ಸ್ಥಗಿತಗೊಂಡಿತ್ತು. ಈ ಪರೀಕ್ಷೆ ಸಂಬಂಧ ಹೈಕೋರ್ಟ್ ಕಾಯ್ದಿರಿಸಿದ್ದಂತ ತೀರ್ಪನ್ನು ಇಂದು ಪ್ರಕಟಿಸಿ, ಮುಂದುವರೆಸೋದಕ್ಕೆ ಅನುಮತಿ ನೀಡಿತ್ತು. ಈ ಹಿನ್ನಲೆಯಲ್ಲಿ ಸೋಮವಾರದಿಂದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಪ್ರಾರಂಭವಾಗಲಿದೆ. ಇದಕ್ಕಾಗಿ ಶೀಘ್ರವೇ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯ ಪಠ್ಯಕ್ರಮದ … Continue reading ಸೋಮವಾರದಿಂದ 5, 8, 9ನೇ ತರಗತಿ ‘ಬೋರ್ಡ್ ಪರೀಕ್ಷೆ’ ಆರಂಭ: ಶೀಘ್ರವೇ ‘ವೇಳಾಪಟ್ಟಿ’ ಪ್ರಕಟ – ಶಿಕ್ಷಣ ಇಲಾಖೆ