BREAKING: ಮಾ.25ರಿಂದ 5, 8, 9ನೇ ತರಗತಿ ‘ಬೋರ್ಡ್ ಪರೀಕ್ಷೆ’ ಪ್ರಾರಂಭಿಸಲು ‘ಶಾಲಾ ಶಿಕ್ಷಣ ಇಲಾಖೆ’ ಆದೇಶ

ಬೆಂಗಳೂರು: ಇಂದು ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ಕಾಯ್ದಿರಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯ ತೀರ್ಪು ಪ್ರಕಟಿಸಲಾಗಿತ್ತು. ಈ ತೀರ್ಪಿನಲ್ಲಿ ಬಾಕಿ ಪರೀಕ್ಷೆ ನಡೆಸೋದಕ್ಕೆ ಶಿಕ್ಷಣ ಇಲಾಖೆಗೆ ಅನುಮತಿ ನೀಡಿತ್ತು. ಹೀಗಾಗಿ ಮಾರ್ಚ್.25ರಿಂದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಪುನರಾರಂಭಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಮಾಹಿತಿ ನೀಡಿದ್ದು, ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ … Continue reading BREAKING: ಮಾ.25ರಿಂದ 5, 8, 9ನೇ ತರಗತಿ ‘ಬೋರ್ಡ್ ಪರೀಕ್ಷೆ’ ಪ್ರಾರಂಭಿಸಲು ‘ಶಾಲಾ ಶಿಕ್ಷಣ ಇಲಾಖೆ’ ಆದೇಶ