ವಿದ್ಯಾರ್ಥಿಗಳೇ ಗೊಂದಲ ಬೇಡ: ನಿಗದಿಯಂತೆ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ- ಶಿಕ್ಷಣ ಇಲಾಖೆ ಮಾಹಿತಿ
ಬೆಂಗಳೂರು: ಗುರುವಾರದಂದು ಹೈಕೋರ್ಟ್ ನಿಂದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನೀಡಲಾಗಿದ್ದಂತ ತಡೆಯಾಜ್ಞೆಯನ್ನು ತೆರವುಗೊಳಿಸಲಾಗಿತ್ತು. ಈ ಬೆನ್ನಲ್ಲೇ ನಿಗದಿತ ವೇಳಾಪಟ್ಟಿಯಂತೆ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದಂತೆ ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, … Continue reading ವಿದ್ಯಾರ್ಥಿಗಳೇ ಗೊಂದಲ ಬೇಡ: ನಿಗದಿಯಂತೆ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ- ಶಿಕ್ಷಣ ಇಲಾಖೆ ಮಾಹಿತಿ
Copy and paste this URL into your WordPress site to embed
Copy and paste this code into your site to embed