ಉತ್ತರ ಪ್ರದೇಶದ ಗಂಗಾ ನದಿಯಲ್ಲಿ ದೋಣಿ ಮುಳುಗಡೆ: ಐವರು ಮಕ್ಕಳು ಸೇರಿ 7 ಮಂದಿ ಸಾವು
ಉತ್ತರ ಪ್ರದೇಶ: ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿನ ಗಂಗಾ ನದಿಯಲ್ಲಿ ಜನರನ್ನು ಸಾಗಿಸುತ್ತಿದ್ದ ದೋಣಿಯೊಂದು ಮುಳುಗಿದ್ದು, ರಕ್ಷಣಾ ತಂಡಗಳು ಗುರುವಾರ ನದಿಯಿಂದ ಐದು ಮಕ್ಕಳ ಶವಗಳನ್ನು ಹೊರತೆಗೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಸಂಜೆ ಈ ಘಟನೆ ನಡೆದಿದ್ದು, 24 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ರೆಯೋತಿಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನದಿಯಲ್ಲಿ ಮುಳುಗಿದೆ. ಜನರು ವಾರದ ಮಾರುಕಟ್ಟೆಯಿಂದ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸ್ಥಳೀಯರ ಸಹಾಯದಿಂದ ಕೆಲವರನ್ನು ಸುರಕ್ಷಿತವಾಗಿ … Continue reading ಉತ್ತರ ಪ್ರದೇಶದ ಗಂಗಾ ನದಿಯಲ್ಲಿ ದೋಣಿ ಮುಳುಗಡೆ: ಐವರು ಮಕ್ಕಳು ಸೇರಿ 7 ಮಂದಿ ಸಾವು
Copy and paste this URL into your WordPress site to embed
Copy and paste this code into your site to embed