ಮುಂಬೈ: ಮಹಾರಾಷ್ಟ್ರದ ರಾಯಗಢದ ಕರಾವಳಿ ತೀರದ ಸಮುದ್ರದಲ್ಲಿ ( Maharashtra coast in Raigad ) ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಅನುಮಾನಾಸ್ಪದ ದೋಣಿಯೊಂದು ( suspicious boat with weapons ) ಪತ್ತೆಯಾಗಿದೆ. ರಾಯಗಡದ ಹರಿಹರೇಶ್ವರ ಬೀಚ್ ( Harihareshwar Beach ) ಬಳಿ ದೋಣಿಯಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹರಿಹರೇಶ್ವರ ಬೀಚ್ ಬಳಿ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಶಂಕಿತ ದೋಣಿ ಪತ್ತೆಯಾದ ನಂತರ ಮಹಾರಾಷ್ಟ್ರದ ರಾಯಗಡ ಜಿಲ್ಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪ್ರಸ್ತುತ, ಪೊಲೀಸ್ ತನಿಖೆ ನಡೆಯುತ್ತಿದೆ.
Maharashtra | Security tightened in Raigad district and nearby areas after a suspected boat was found near Harihareshwar Beach. Police investigation underway. pic.twitter.com/UObgOxkB30
— ANI (@ANI) August 18, 2022