Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ಹಿನ್ನೆಲೆ : ಸಮಸ್ಯೆ ಬಗೆಹರಿಸುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

10/03/2026 4:17 PM

GOOD NEWS: ಸಿಲಿಂಡರ್ ಕೊರತೆ ಭೀತಿ ನಡುವೆ ಶುಭಸುದ್ದಿ: LPG ಉತ್ಪಾದನೆ ಗಣನೀಯ ಶೇ.10ರಷ್ಟು ಹೆಚ್ಚಳ – ಸರ್ಕಾರಿ ಮೂಲಗಳು

10/03/2026 4:05 PM

SHOCKING: 40 ದಿನದ ಹಸುಗೂಸನ್ನು ಹತ್ಯೆಗೈದ ಅಜ್ಜಿ: ಶಾಕಿಂಗ್ ಕಾರಣ ಇಲ್ಲಿದೆ

10/03/2026 4:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಇಂದು ಭರತ್ ಭೂಷಣ್, ಮಂಜುನಾಥ್ ಮೃತದೇಹ ಬೆಂಗಳೂರಿಗೆ ಆಗಮನ: ಸಿಎಂ ಸಿದ್ಧರಾಮಯ್ಯ ಮಾಹಿತಿ
KARNATAKA

BREAKING: ಇಂದು ಭರತ್ ಭೂಷಣ್, ಮಂಜುನಾಥ್ ಮೃತದೇಹ ಬೆಂಗಳೂರಿಗೆ ಆಗಮನ: ಸಿಎಂ ಸಿದ್ಧರಾಮಯ್ಯ ಮಾಹಿತಿ

By kannadanewsnow0923/04/2025 2:42 PM

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಬಲಿಯಾದಂತ ಕರ್ನಾಟಕದ ಭರತ್ ಭೂಷಣ್ ಹಾಗೂ ಮಂಜುನಾಥ್ ಮೃತದೇಹ ಇಂದು ಬೆಂಗಳೂರಿಗೆ ಆಗಮಿಸಲಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಮೃತದೇಹವನ್ನು ತಾಯ್ನಾಡಿಗೆ ಮರಳಿ ತರಲು ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ ಎಂದಿದ್ದಾರೆ.

ವಿಮಾನದ ಮೂಲಕ ಭರತ್‌ ಭೂಷಣ್‌ ಅವರ ಮೃತದೇಹ ಇಂದು ಮಧ್ಯಾಹ್ನ 3 ಗಂಟೆಗೆ ಮುಂಬೈ ಮಾರ್ಗವಾಗಿ ಬೆಂಗಳೂರಿಗೆ ಹಾಗೂ ಮಂಜುನಾಥ್‌ ರಾವ್‌ ಅವರ ಮೃತದೇಹ ಸಂಜೆ 6 ಗಂಟೆಗೆ ದೆಹಲಿ, ಬೆಂಗಳೂರು ಮಾರ್ಗವಾಗಿ ಶಿವಮೊಗ್ಗ ತಲುಪಲಿದೆ ಎಂಬುದಾಗಿ ತಿಳಿಸಿದ್ದಾರೆ.

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಮೃತದೇಹವನ್ನು ತಾಯ್ನಾಡಿಗೆ ಮರಳಿ ತರಲು ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ.

ವಿಮಾನದ ಮೂಲಕ ಭರತ್‌ ಭೂಷಣ್‌ ಅವರ ಮೃತದೇಹ ಇಂದು ಮಧ್ಯಾಹ್ನ 3 ಗಂಟೆಗೆ ಮುಂಬೈ ಮಾರ್ಗವಾಗಿ ಬೆಂಗಳೂರಿಗೆ ಹಾಗೂ ಮಂಜುನಾಥ್‌ ರಾವ್‌ ಅವರ ಮೃತದೇಹ ಸಂಜೆ 6 ಗಂಟೆಗೆ ದೆಹಲಿ, ಬೆಂಗಳೂರು ಮಾರ್ಗವಾಗಿ… pic.twitter.com/lah4cCohgR

— Siddaramaiah (@siddaramaiah) April 23, 2025

BREAKING : ಪಹಲ್ಗಾಮ್ ಉಗ್ರ ದಾಳಿ : ಮೃತಪಟ್ಟ ಕುಟುಂಬಸ್ಥರನ್ನು ಭೇಟಿಯಾದ ಕೇಂದ್ರ ಸಚಿವ ಅಮಿತ್ ಶಾ | WATCH VIDEO

GOOD NEWS : 2015ರ ಹಿಂದೆ `ಸರ್ಕಾರಿ ಭೂಮಿಯಲ್ಲಿ ಸಾಗುವಳಿ’ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಮಹತ್ವದ ನಿರ್ಧಾರ.!

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ಹಿನ್ನೆಲೆ : ಸಮಸ್ಯೆ ಬಗೆಹರಿಸುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

10/03/2026 4:17 PM1 Min Read

SHOCKING: 40 ದಿನದ ಹಸುಗೂಸನ್ನು ಹತ್ಯೆಗೈದ ಅಜ್ಜಿ: ಶಾಕಿಂಗ್ ಕಾರಣ ಇಲ್ಲಿದೆ

10/03/2026 4:00 PM1 Min Read

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

10/03/2026 3:55 PM2 Mins Read
Recent News

ಬೆಂಗಳೂರಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ಹಿನ್ನೆಲೆ : ಸಮಸ್ಯೆ ಬಗೆಹರಿಸುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

10/03/2026 4:17 PM

GOOD NEWS: ಸಿಲಿಂಡರ್ ಕೊರತೆ ಭೀತಿ ನಡುವೆ ಶುಭಸುದ್ದಿ: LPG ಉತ್ಪಾದನೆ ಗಣನೀಯ ಶೇ.10ರಷ್ಟು ಹೆಚ್ಚಳ – ಸರ್ಕಾರಿ ಮೂಲಗಳು

10/03/2026 4:05 PM

SHOCKING: 40 ದಿನದ ಹಸುಗೂಸನ್ನು ಹತ್ಯೆಗೈದ ಅಜ್ಜಿ: ಶಾಕಿಂಗ್ ಕಾರಣ ಇಲ್ಲಿದೆ

10/03/2026 4:00 PM

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

10/03/2026 3:55 PM
State News
KARNATAKA

ಬೆಂಗಳೂರಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ಹಿನ್ನೆಲೆ : ಸಮಸ್ಯೆ ಬಗೆಹರಿಸುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

By kannadanewsnow0510/03/2026 4:17 PM KARNATAKA 1 Min Read

ಬೆಂಗಳೂರು : ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ಸದ್ಯ ಭಾರತದಲ್ಲಿ ಗ್ಯಾಸ್ ಸಿಲೆಂಡರ್ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಇದೀಗ…

SHOCKING: 40 ದಿನದ ಹಸುಗೂಸನ್ನು ಹತ್ಯೆಗೈದ ಅಜ್ಜಿ: ಶಾಕಿಂಗ್ ಕಾರಣ ಇಲ್ಲಿದೆ

10/03/2026 4:00 PM

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

10/03/2026 3:55 PM

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಕೀಚಕನಿಗೆ 40 ವರ್ಷಗಳ ಕಠಿಣ ಜೈಲು ಶಿಕ್ಷೆ

10/03/2026 3:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.