SHOCKING NEWS: ಪ್ರೇಯಸಿಯನ್ನು 35 ತುಂಡುಗಳಾಗಿ ಕತ್ತರಿಸಿ, ಮಾಂಸವನ್ನಿಡಲು ಫ್ರಿಡ್ಜ್ ಖರೀದಿಸಿದ ವ್ಯಕ್ತಿ… ಮುಂದೇನಾಯ್ತು ನೋಡಿ

ನವದೆಹಲಿ: ತನ್ನನ್ನು ಮದುವೆಯಾಗು ಎಂದಿದ್ಕೆ ಲಿವಿಂಗ್‌ ಇನ್‌ ರಿಲೇಶನ್‌ಶಿಪ್‌ನಲ್ಲಿ ಪ್ರಿಯಕರ ಪ್ರೇಯಸಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಅಷ್ಟೇ ಅಲ್ಲದೇ, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಅವುಗಳನ್ನು ಇಡಲು ಫ್ರಿಡ್ಜ್ ಖರೀದಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ. ತನ್ನ ಜೀವನ ಸಂಗಾತಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಎಸೆದ ಆರೋಪದ ಮೇಲೆ ವ್ಯಕ್ತಿಯನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪೋಲೀಸರ ಪ್ರಕಾರ, ಲಿವಿಂಗ್‌ ಇನ್‌ ರಿಲೇಶನ್‌ಶಿಪ್‌ನಲ್ಲಿದ್ದ ಅಫ್ತಾಬ್ ಅಮೀನ್ ಪೂನಾವಾಲಾ ಮತ್ತು ಶ್ರದ್ಧಾಳ … Continue reading SHOCKING NEWS: ಪ್ರೇಯಸಿಯನ್ನು 35 ತುಂಡುಗಳಾಗಿ ಕತ್ತರಿಸಿ, ಮಾಂಸವನ್ನಿಡಲು ಫ್ರಿಡ್ಜ್ ಖರೀದಿಸಿದ ವ್ಯಕ್ತಿ… ಮುಂದೇನಾಯ್ತು ನೋಡಿ