ಬೋಜೇಗೌಡರೇ ನೀವು ಸೆಕ್ಯುಲರ್ ಆದ್ರೆ ಈ ಕಡೆ ಬನ್ನಿ. ಕೋಮುವಾದಿಯಾಗಿದ್ದರೆ ಅಲ್ಲೇ ಇರಿ: ಸಿ.ಎಂ ಕರೆ

ಬೆಂಗಳೂರು: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದ ಕಾಂಗ್ರೆಸ್ಸಿನವರೇ ನಿಜವಾದ ರಾಷ್ಟ್ರೀಯವಾದಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ಪಿ ತಪ್ಪಿಯೂ ಭಾಗವಹಿಸದ ಜನಸಂಘ ಮತ್ತು ಬಿಜೆಪಿ ಪರಿವಾರದವರು ರಾಷ್ಟ್ರೀಯವಾದಿಗಳಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಕುಟುಕಿದರು. ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವ ವೇಳೆ ನಡೆದ ಚರ್ಚೆಯಲ್ಲಿ ಕಾಂಗ್ರೆಸ್ ನ ರಾಷ್ಟ್ರೀಯವಾದಿ ಹೋರಾಟ ಮತ್ತು ಚಳವಳಿಯ ಚರಿತ್ರೆಯನ್ನು ಎಳೆ ಎಳೆಯಾಗಿ ವಿವರಿಸಿದರು. ಶೋಭಾ ಕರಂದ್ಲಾಜೆಗೆ ಲೋಕಸಭೆ ಟಿಕೇಟ್‌ ನೀಡದಂತೆ ಹೈಕಮಾಂಡ್‌ಗೆ ಕಾರ್ಯಕರ್ತರಿಂದ ಪತ್ರ! … Continue reading ಬೋಜೇಗೌಡರೇ ನೀವು ಸೆಕ್ಯುಲರ್ ಆದ್ರೆ ಈ ಕಡೆ ಬನ್ನಿ. ಕೋಮುವಾದಿಯಾಗಿದ್ದರೆ ಅಲ್ಲೇ ಇರಿ: ಸಿ.ಎಂ ಕರೆ