BREAKING : ಬಾಲಿವುಡ್ ನಟ ಸಲ್ಮಾನ್ ಖಾನ್ ತಂದೆ ಸಲೀಂ ಖಾನ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು | Salman Khan

ನವದೆಹಲಿ: ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ತಂದೆ ಸಲೀಂ ಖಾನ್ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ಖಾಸಗಿ ಆಸ್ಪತ್ರೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಅವರನ್ನು ಅನಾರೋಗ್ಯದ ನಿಮಿತ್ತ ದಾಖಲಿಸಲಾಗಿದೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ತಂದೆ ಸಲೀಂ ಖಾನ್ ಆಸ್ಪತ್ರೆಗೆ ದಾಖಲಾಗಿರುವಂತ ವಿಷಯ ತಿಳಿದು ಸಲ್ಮಾನ್ ಖಾನ್, ಆಲ್ವಿರಾ ಖಾನ್ ಅಗ್ನಿಹೋತ್ರಿ, ಅಳಿಯ ಆಯುಷ್ ಶರ್ಮಾ, ಕುಟುಂಬದ ಸದಸ್ಯರು ಭೇಟಿ ನೀಡಿದ್ದಾರೆ. ನವೆಂಬರ್‌ನಲ್ಲಿ 90 … Continue reading BREAKING : ಬಾಲಿವುಡ್ ನಟ ಸಲ್ಮಾನ್ ಖಾನ್ ತಂದೆ ಸಲೀಂ ಖಾನ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು | Salman Khan