ನವದೆಹಲಿ: ಸುಕೇಶ್ ಚಂದ್ರಶೇಖರ್ ಒಳಗೊಂಡ 200 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧ ಲುಕ್ಔಟ್ ಸುತ್ತೋಲೆ ಹೊರಡಿಸಿದ್ದರೂ ಏಜೆನ್ಸಿ ಏಕೆ ಬಂಧಿಸಲಿಲ್ಲ ಎಂದು ದೆಹಲಿ ನ್ಯಾಯಾಲಯ ಶುಕ್ರವಾರ ಜಾರಿ ನಿರ್ದೇಶನಾಲಯವನ್ನು ತರಾಟೆಗೆ ತೆಗೆದುಕೊಂಡಿದೆ. ಈ ಹಿಂದೆ ಫರ್ನಾಂಡಿಸ್ ಅವರಿಗೆ ಮಧ್ಯಂತರ ಜಾಮೀನು ನೀಡಿದ್ದ ವಿಶೇಷ ನ್ಯಾಯಾಧೀಶ ಶೈಲೇಂದ್ರ ಮಲಿಕ್, ಫರ್ನಾಂಡಿಸ್ ಪರ ವಕೀಲರು ಮತ್ತು ಇಡಿ ಪರ ವಕೀಲರ ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ನಟಿನ ಜಾಮೀನು ಅರ್ಜಿಯ ಮೇಲಿನ ಆದೇಶವನ್ನು … Continue reading ಬಂಧನದ ಭೀತಿಯಲ್ಲಿ ಬಾಲಿವುಡ್ ನಟಿ ‘ಜಾಕ್ವೆಲಿನ್ ಫರ್ನಾಂಡಿಸ್ : ಅವರನ್ನು ಇನ್ನೂ ಏಕೆ ಬಂಧಿಸಿಲ್ಲ, ಇಡಿಗೆ ನ್ಯಾಯಾಲಯು ಪ್ರಶ್ನೆ
Copy and paste this URL into your WordPress site to embed
Copy and paste this code into your site to embed