BREAKING NEWS : ಮಡಿಕೇರಿಯಲ್ಲಿ ‘ಪೆಟ್ರೋಲ್ ಬಾಂಬ್’ ಬ್ಲಾಸ್ಟ್ ಬೆದರಿಕೆ ಆರೋಪ : ಇಬ್ಬರು ಆರೋಪಿಗಳಿಗೆ ಷರತ್ತುಬದ್ದ ಜಾಮೀನು ಮಂಜೂರು

ಕೊಡಗು: ಮಡಿಕೇರಿಯಲ್ಲಿ 50 ಕಡೆ ಬಾಂಬ್ ಬ್ಲಾಸ್ಟ್​ ಮಾಡುವುದಾಗಿ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಲಾಗಿದೆ. ಮಡಿಕೇರಿ ನಗರಸಭಾ ಸದಸ್ಯ ಜೆಡಿಎಸ್‌ನ ಮುಸ್ತಾಫ, ರಿಯಲ್‌ ಎಸ್ಟೇಟ್ ಉದ್ಯಮಿ ಅಬ್ದುಲ್ಲಾಗೆ ಮಡಿಕೇರಿ ಜೆಎಂಎಫ್ ಸಿ ಕೋರ್ಟ್ ಷರತ್ತುಬದ್ದ ಜಾಮೀನು ನೀಡಿ ಆದೇಶ ಹೊರಡಿಸಿದೆ. ಮಡಿಕೇರಿಯಲ್ಲಿ 50 ಕಡೆ ಪೆಟ್ರೋಲ್ ಬಾಂಬ್ ಹಾಕುವ ಆಡಿಯೋ ವೈರಲ್​ ಆಗಿದ್ದು, ಮಲಯಾಳಿ ಭಾಷೆಯಲ್ಲಿ ಮಾತನಾಡಿರುವ ಆರೋಪ ಮಾಡಲಾಗಿದೆ. ಮಡಿಕೇರಿ ನಗರಸಭಾ ಸದಸ್ಯ ಜೆಡಿಎಸ್‌ನ ಮುಸ್ತಾಫ, ರಿಯಲ್‌ ಎಸ್ಟೇಟ್ ಉದ್ಯಮಿ ಅಬ್ದುಲ್ಲಾ … Continue reading BREAKING NEWS : ಮಡಿಕೇರಿಯಲ್ಲಿ ‘ಪೆಟ್ರೋಲ್ ಬಾಂಬ್’ ಬ್ಲಾಸ್ಟ್ ಬೆದರಿಕೆ ಆರೋಪ : ಇಬ್ಬರು ಆರೋಪಿಗಳಿಗೆ ಷರತ್ತುಬದ್ದ ಜಾಮೀನು ಮಂಜೂರು