BREAKING : ಬಾಗ್ದಾದ್ ನ ಜನನಿಬಿಡ ಮಾರುಕಟ್ಟೆಯಲ್ಲಿ ಬಾಂಬ್ ಸ್ಪೋಟ : 30 ಮಂದಿ ಸಾವು

ಬಾಗ್ದಾದ್ : ಬಾಗ್ದಾದ್ ಉಪನಗರವನ್ನು ಸೋಮವಾರ ಗುರಿಯಾಗಿಸಿಕೊಂಡು ಜನನಿಬಿಡ ಮಾರುಕಟ್ಟೆಯ ರಸ್ತೆ ಬದಿಯಲ್ಲಿ ಬಾಂಬ್ ದಾಳಿ ನಡೆಸಲಾಗಿದ್ದು, ಕನಿಷ್ಠ 30 ಜನರು ಮೃತಪಟ್ಟಿದ್ದು, ಡಜನ್ ಗಟ್ಟಲೆ ಜನರು ಗಾಯಗೊಂಡಿದ್ದಾರೆ ಎಂದು ಇಬ್ಬರು ಇರಾಕ್ ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. ಸದರ್ ನಗರದ ವಹೈಲತ್ ಮಾರುಕಟ್ಟೆಯಲ್ಲಿ ಈ ದಾಳಿ ನಡೆದಿದೆ ಎಂದು ಇರಾಕ್ ಮಿಲಿಟರಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಪ್ರಬಲ ಸ್ಫೋಟದಲ್ಲಿ ಕನಿಷ್ಠ 30 ಜನರು ಸತ್ತಿದ್ದಾರೆ ಮತ್ತು ಡಜನ್ ಗಟ್ಟಲೆ ಜನರು ಗಾಯಗೊಂಡಿದ್ದಾರೆ ಎಂದು ಇಬ್ಬರು ಇರಾಕ್ ಭದ್ರತಾ … Continue reading BREAKING : ಬಾಗ್ದಾದ್ ನ ಜನನಿಬಿಡ ಮಾರುಕಟ್ಟೆಯಲ್ಲಿ ಬಾಂಬ್ ಸ್ಪೋಟ : 30 ಮಂದಿ ಸಾವು