ಬೆಂಗಳೂರು: ರಾಜಾಜಿನಗರದಲ್ಲಿರುವ ಎನ್ಪಿ ಎಸ್ ಶಾಲೆಗೆ ಬಾಂಬ್ ವಿಚಾರಕ್ಕೆ ಸಂಬಂಧಿಸಿದಂತೆ ಇಮೇಲ್ ಸಂದೇಶ ರವಾನಿಸಿರುವುದು ಶಾಲೆಯ ಅಪ್ರಾಪ್ತ ವಿದ್ಯಾರ್ಥಿ ಎಂಬುದು ಬಯಲಾಗಿದೆ. ಗೂಗಲ್ ನಲ್ಲಿ ಎನ್.ಪಿ.ಎಸ್ ಶಾಲೆಯ ಅಧಿಕೃತ ಇಮೇಲ್ ವಿಳಾಸ ಪಡೆದಿದ್ದ ವಿದ್ಯಾರ್ಥಿ, ತಮಾಷೆಗಾಗಿ ಈ ರೀತಿ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ BIGG NEWS: ರಾಷ್ಟ್ರೀಯ ಯುವಜನೋತ್ಸವದ ಲೋಗೋ, ಮಸ್ಕಟ್ ಬಿಡುಗಡೆ ಮಾಡಿದ ಸಿಎಂ ನೂರಾರು ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿರುವ ರಾಜಾಜಿನಗರದ ಎನ್ಪಿಎಸ್ ಶಾಲೆಗೆ ಜನವರಿ 5 ರಂದು ರಾತ್ರಿ … Continue reading BIGG NEWS: ರಾಜಾಜಿನಗರದಲ್ಲಿ ಎನ್ಪಿ ಎಸ್ ಶಾಲೆಗೆ ಬಾಂಬ್ ಇಮೇಲ್ ವಿಚಾರ; ತಮಾಷೆಗಾಗಿ ಈ ರೀತಿ ಕೃತ್ಯ ಎಸಗಿರುವುದಾಗಿ ಬಾಯಿಬಿಟ್ಟ ಬಾಲಕ
Copy and paste this URL into your WordPress site to embed
Copy and paste this code into your site to embed