BIGG NEWS : ಕೊರಿಯರ್ ಮೂಲಕ ಶಾರೀಖ್ ಗೆ ಬರ್ತಿತ್ತು ಬಾಂಬ್ ತಯಾರಿಸುವ ಸಾಮಾಗ್ರಿ : ಸ್ಪೋಟಕ ಮಾಹಿತಿ ಬಯಲು

ಮಂಗಳೂರು :   ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಕುರಿತು ಎನ್ ಐ ಎ ತೀವ್ರ ತನಿಖೆ ನಡೆಸಿದ್ದು, ಹಲವು ಸ್ಪೋಟಕ ಮಾಹಿತಿಗಳನ್ನು ಕಲೆಹಾಕುತ್ತಿದೆ. ಇನ್ನೊಂದೆಡೆ ಶಾರೀಖ್ ಆರೋಗ್ಯದಲ್ಲಿ ಕೂಡ ಚೇತರಿಕೆ ಕಂಡು ಬಂದಿದೆ.  ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಯಲಾಗಿದ್ದು, ವಿಚಾರಣೆ ಸಮಯದಲ್ಲಿ ಕೇರಳದ ಕೊಚ್ಚಿಯ ಆಲುವಾದ ಕೆಲವು ಲಾಡ್ಜ್ಗಳಲ್ಲಿ ಬಾಂಬ್ ತಯಾರಿಸುತ್ತಿದ್ದ ಎಂದು ಈತ ಬಾಯಿಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.  ಎನ್ಐಎ ಅಧಿಕಾರಿಗಳು ಮಂಗಳೂರಿನಲ್ಲಿ ಶಾರೀಕ್ನ ವಿಚಾರಣೆ ನಡೆಸುತ್ತಿದ್ದಾರೆ. … Continue reading BIGG NEWS : ಕೊರಿಯರ್ ಮೂಲಕ ಶಾರೀಖ್ ಗೆ ಬರ್ತಿತ್ತು ಬಾಂಬ್ ತಯಾರಿಸುವ ಸಾಮಾಗ್ರಿ : ಸ್ಪೋಟಕ ಮಾಹಿತಿ ಬಯಲು