ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ: ಕರೆ ಮಾಡಿದವರನ್ನು ವಿಮಾನ ಹಾರಾಟ ನಿಷೇಧ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಚಿಂತನೆ
ನವದೆಹಲಿ: ವಿಮಾನಗಳಿಗೆ ಬಾಂಬ್ ಬೆದರಿಕೆಗಳ ಸರಣಿ ಗುರುವಾರವೂ ಮುಂದುವರೆದಿದ್ದು, ಕನಿಷ್ಠ ಒಂಬತ್ತು ವಿಮಾನಗಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆಗಳು ಬಂದಿವೆ. ಇವುಗಳಲ್ಲಿ ಏರ್ ಇಂಡಿಯಾದ ಐದು ವಿಮಾನಗಳು, ವಿಸ್ತಾರಾದ ಎರಡು ವಿಮಾನಗಳು ಮತ್ತು ಇಂಡಿಗೊದ ಒಂದು ವಿಮಾನಗಳು ಸೇರಿವೆ. ಇದು ಈ ವಾರ ಅಂತಹ ಘಟನೆಗಳ ಸಂಖ್ಯೆಯನ್ನು ಸುಮಾರು 30ಕ್ಕೆ ಕೊಂಡೊಯ್ಯುತ್ತದೆ. ಈ ಹಿನ್ನಲೆಯಲ್ಲಿ ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ ಮಾಡಿದಂತವರನ್ನು ವಿಮಾನ ಹಾರಾಟ ನಿಷೇಧ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಜರ್ಮನಿಯ ಫ್ರಾಂಕ್ಫರ್ಟ್ನಿಂದ 147 … Continue reading ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ: ಕರೆ ಮಾಡಿದವರನ್ನು ವಿಮಾನ ಹಾರಾಟ ನಿಷೇಧ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಚಿಂತನೆ
Copy and paste this URL into your WordPress site to embed
Copy and paste this code into your site to embed