BREAKING: ರಾಜ್ಯದ ಮತ್ತೊಂದು ಶಾಲೆಗೆ ‘ಬಾಂಬ್ ಬೆದರಿಕೆ ಇ-ಮೇಲ್’ | Bomb Threat
ಕಲಬುರಗಿ: ರಾಜ್ಯದ ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಕಲಬುರ್ಗಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದ್ದು, ಪೋಷಕರು, ವಿದ್ಯಾರ್ಥಿಗಳು ಕೆಲ ಕಾಲ ಆತಂಕಕ್ಕೆ ದೂಡುವಂತೆ ಮಾಡಿತ್ತು. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ನಗರದ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ- ಮೇಲ್ ಬಂದಿರುವ ಹಿನ್ನೆಲೆಯಲ್ಲಿ ನಗರದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶಾಲೆಯ ಸಂಪೂರ್ಣ ತಪಾಸಣೆ ನಡೆಸಲಾಗಿದ್ದು ಯಾವುದೇ ಬಾಂಬ್ ಅಥವಾ ಸ್ಪೋಟಕ ವಸ್ತು … Continue reading BREAKING: ರಾಜ್ಯದ ಮತ್ತೊಂದು ಶಾಲೆಗೆ ‘ಬಾಂಬ್ ಬೆದರಿಕೆ ಇ-ಮೇಲ್’ | Bomb Threat
Copy and paste this URL into your WordPress site to embed
Copy and paste this code into your site to embed