BREAKING: ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್
ಹಾಸನ; ಗದಗ, ಮಂಗಳೂರು ಬಳಿಕ ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಕಳುಹಿಸಿರುವುದಾಗಿ ತಿಳಿದು ಬಂದಿದೆ. ಹಾಸನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮಾಡಲಾಗಿದೆ. ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯುವ ಸಮಯದಲ್ಲೇ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ, ಶ್ವಾನದಳದಿಂದ ಪರಿಶೀಲನೆ ನಡೆಸಲಾಗಿದೆ. BIG NEWS: ಮೊಟ್ಟೆಯಲ್ಲಿ ‘ಕ್ಯಾನ್ಸರ್ ಅಂಶ ಪತ್ತೆ’ಗೆ ಪರೀಕ್ಷೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ … Continue reading BREAKING: ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್
Copy and paste this URL into your WordPress site to embed
Copy and paste this code into your site to embed