BREAKING: ರಾಜ್ಯದ ಹಲವು ‘DC ಕಚೇರಿ’ಗಳಿಗೆ ‘ಬಾಂಬ್ ಬೆದರಿಕೆ ಇ-ಮೇಲ್’
ಬೆಂಗಳೂರು: ಕಳೆದ ನಿನ್ನೆಯಿಂದ ರಾಜ್ಯದ ಹಲವು ಜಿಲ್ಲಾಧಿಕಾರಿಗಳ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ತುಮಕೂರು, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಪಾಕಿಸ್ತಾನ ಐಎಸ್ಐ ಬ್ರ್ಯಾಂಚ್ ಇನ್ ತಮಿಳುನಾಡು ಹೆಸರಿನಲ್ಲಿ ಈ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ದಾವಣಗೆರೆ ಡಿಸಿ ಕಚೇರಿ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್ ಮಾಡಲಾಗಿದೆ. ಕೆಲ ದಿನಗಳಲ್ಲಿ ಡಿಸಿ ಕಚೇರಿ ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ವಿಜಯಪುರ ಡಿಸಿ ಕಚೇರಿ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್ ಮಾಡಲಾಗಿದೆ. ಹೀಗಾಗಿ … Continue reading BREAKING: ರಾಜ್ಯದ ಹಲವು ‘DC ಕಚೇರಿ’ಗಳಿಗೆ ‘ಬಾಂಬ್ ಬೆದರಿಕೆ ಇ-ಮೇಲ್’
Copy and paste this URL into your WordPress site to embed
Copy and paste this code into your site to embed