BREAKING: ಬೆಂಗಳೂರಿನ ಮತ್ತೊಂದು ‘ಹೋಟೆಲ್’ಗೆ ‘ಬಾಂಬ್ ಬೆದರಿಕೆ’: ಸ್ಥಳಕ್ಕೆ ಪೊಲೀಸರು ದೌಡು

ಬೆಂಗಳೂರು: ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಬೆನ್ನಲ್ಲೇ ನಗರದ ಮತ್ತೊಂದು ಹೋಟೆಲ್ ಗೆ ಬಾಂಬ್ ಬೆದರಿಕೆ ಕರೆ ಮಾಡಲಾಗಿದೆ. ಹೀಗಾಗಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಹೆಚ್ ಎಂ ಟಿ ಗ್ರೌಂಡ್ ಬಳಿಯಿರುವಂತ ಕದಂಬ ಹೋಟೆಲ್ ಗೆ ಬಾಂಬ್ ಇಟ್ಟಿರೋದಾಗಿ ಜಾಲಹಳ್ಳಿ ಪೊಲೀಸ್ ಠಾಣೆಗೆ ಅನಾಮಧೇಯ ಪತ್ರ ಬಂದಿದೆ. ಈ ಕೂಡಲೇ ಅಲರ್ಟ್ ಆದಂತ ಪೊಲೀಸರು, ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಜಾಲಹಳ್ಳಿ ಪೊಲೀಸರು, ಬಾಂಬ್ … Continue reading BREAKING: ಬೆಂಗಳೂರಿನ ಮತ್ತೊಂದು ‘ಹೋಟೆಲ್’ಗೆ ‘ಬಾಂಬ್ ಬೆದರಿಕೆ’: ಸ್ಥಳಕ್ಕೆ ಪೊಲೀಸರು ದೌಡು