BREAKING: ಬೆಂಗಳೂರಿನ ಮತ್ತೊಂದು ‘ಪ್ರತಿಷ್ಠಿತ ಶಾಲೆ’ಗೆ ‘ಬಾಂಬ್ ಬೆದರಿಕೆ’ | Bomb Threat
ಬೆಂಗಳೂರು: ನಗರದ ಮತ್ತೊಂದು ಪ್ರತಿಷ್ಠಿತ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಕೂಡಲೇ ಪೊಲೀಸರು ಪರಿಶೀಲಿಸಲಾಗಿ, ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಷಪ್ ಕಾಟನ್ ಶಾಲೆಗೆ ವೆಬ್ ಸೈಟ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಮೂಲಕ ಕಳಉಹಸಲಾಗಿದೆ. ಬೆಳಿಗ್ಗೆ ಬಂದಿದ್ದಂತ ಬೆದರಿಕೆ ಸಂದೇಶವನ್ನು ಮಧ್ಯಾಹ್ನ ಶಾಲಾ ಸಿಬ್ಬಂದಿಗಳು ಗಮನಿಸಿದ್ದಾರೆ. ಈ ಬೆದರಿಕೆಯ ಸಂದೇಶದ ನಂತ್ರ ಕೂಡಲೇ ಕಬ್ಬನ್ ಪಾರ್ಕ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. … Continue reading BREAKING: ಬೆಂಗಳೂರಿನ ಮತ್ತೊಂದು ‘ಪ್ರತಿಷ್ಠಿತ ಶಾಲೆ’ಗೆ ‘ಬಾಂಬ್ ಬೆದರಿಕೆ’ | Bomb Threat
Copy and paste this URL into your WordPress site to embed
Copy and paste this code into your site to embed