BREAKING NEWS: ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ: ಪೊಲೀಸರಿಂದ ಮುಂದುವರೆದ ತನಿಖೆ | Bomb threat on Moscow-Delhi flight

ನವದೆಹಲಿ: ಗುರುವಾರ ತಡರಾತ್ರಿ ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಿರುವ ಘಟನೆ ನಡೆದಿದೆ. ನಿನ್ನೆ ರಾತ್ರಿ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿದ್ದರು. ನಂತ್ರ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಲಾಗಿದೆ ಎಂದು ವರದಿಯಾಗಿದೆ. “ಕಳೆದ ರಾತ್ರಿ ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದಿತ್ತು. ವಿಮಾನವು ಮುಂಜಾನೆ 3.20 ರ ಸುಮಾರಿಗೆ ದೆಹಲಿಗೆ … Continue reading BREAKING NEWS: ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ: ಪೊಲೀಸರಿಂದ ಮುಂದುವರೆದ ತನಿಖೆ | Bomb threat on Moscow-Delhi flight