BREAKING: ಮತ್ತೆ 85 ವಿಮಾನಗಳಿಗೆ ಬಾಂಬ್ ಬೆದರಿಕೆ | Bomb Threat
ನವದೆಹಲಿ: ಕಳೆದ ಕೆಲ ದಿನಗಳಿಂದ ಹಲವು ವಿಮಾನಗಳಿಗೆ ಬಾಂಬ್ ಬೆದರಿಕೆಯನ್ನು ಇಮೇಲ್, ಎಕ್ಸ್ ಮೂಲಕ ಹಾಕಲಾಗಿತ್ತು. ಇಂದು ಮತ್ತೆ ಸರಣಿ ಮುಂದುವರೆದಿದ್ದು ಹೊಸದಾಗಿ 85 ವಿಮಾನಗಳಿಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಇಂದು ಇಂಡಿಗೊ, ಏರ್ ಇಂಡಿಯಾ, ವಿಸ್ತಾರಾ ಮತ್ತು ಅಕಾಸಾ ಏರ್ ಸೇರಿದಂತೆ 85 ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಕೆಲ ವಿಮಾನಗಳ ಸಂಚಾರದಲ್ಲೂ ವ್ಯತ್ಯಯ ಉಂಟಾಗಿದೆ. ಬಾಂಬ್ ಬೆದರಿಕೆಯಿಂದಾಗಿ ವಿಮಾನಗಳನ್ನು ಬಾಂಬ್ ನಿಷ್ಕ್ರೀಯ ದಳದವರು ತಪಾಸಣೆಗೆ ಒಳಪಡಿಸುತ್ತಿದ್ದಾರೆ. BREAKING: ಬೀದರ್ ನಲ್ಲಿ ಘೋಷರ ದುರಂತ: … Continue reading BREAKING: ಮತ್ತೆ 85 ವಿಮಾನಗಳಿಗೆ ಬಾಂಬ್ ಬೆದರಿಕೆ | Bomb Threat
Copy and paste this URL into your WordPress site to embed
Copy and paste this code into your site to embed