ಅಯೋಧ್ಯೆ-ಜೌನ್‌ಪುರ ಎಕ್ಸ್‌ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ

ಅಯೋಧ್ಯೆ: ಮಂಗಳವಾರ ಮಧ್ಯಾಹ್ನ ರೈಲ್ವೆ ಇಲಾಖೆಗೆ ಬಾಂಬ್ ಬೆದರಿಕೆ ಬಂದ ನಂತರ ಜೌನ್‌ಪುರದಿಂದ ಅಯೋಧ್ಯೆಗೆ ತೆರಳುತ್ತಿದ್ದ ರೈಲಿನಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಯಿತು. ಜೌನ್‌ಪುರ-ಅಯೋಧ್ಯಾ ಕ್ಯಾಂಟ್ ಸೂಪರ್‌ಫಾಸ್ಟ್ ರೈಲಿಗೆ ಬಾಂಬ್ ಬೆದರಿಕೆ ಬಂದಿದ್ದು, ಇದರಿಂದಾಗಿ ರೈಲು ಜಂಗ್‌ಘೈ ನಿಲ್ದಾಣದಲ್ಲಿ ಸ್ಥಗಿತಗೊಂಡಿತು. ವರದಿಗಳ ಪ್ರಕಾರ, ಅಪರಿಚಿತ ವ್ಯಕ್ತಿ ಕರೆ ಮಾಡಿ, ರೈಲಿನಲ್ಲಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ತಿಳಿಸಿದ್ದನು. ಹೀಗಾಗಿ ಕೆಲ ಕಾಲ ಆತಂಕಕ್ಕೂ ಕಾರಣವಾಗಿತ್ತು. ರೈಲ್ವೆ ಅಧಿಕಾರಿಗಳು ಮತ್ತು ಬಾಂಬ್ ಸ್ಕ್ವಾಡ್ ತನಿಖೆಗಾಗಿ ಸ್ಥಳಕ್ಕೆ ಧಾವಿಸಿದರು. ರೈಲು … Continue reading ಅಯೋಧ್ಯೆ-ಜೌನ್‌ಪುರ ಎಕ್ಸ್‌ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ