BREAKING: ಕೋಲ್ಕತ್ತಾದಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ

ಕೋಲ್ಕತ್ತಾ: ಕೋಲ್ಕತ್ತಾದಿಂದ ಮುಂಬೈಗೆ ತೆರಳೋದಕ್ಕೆ ಟೇಕ್ ಆಫ್ ಆಗುವಂತ ಸಂದರ್ಭದಲ್ಲೇ ವಿಮಾನದಲ್ಲಿ ಬಾಬ್ ಇರುವುದಾಗಿ ಬೆದರಿಕೆ ಕರೆ ಬಂದಿದೆ. ಹೀಗಾಗಿ ವಿಮಾನವನ್ನು ಕೂಡಲೇ ಟೇಕ್ ಆಫ್ ಸ್ಥಗಿತಗೊಳಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಕೋಲ್ಕತ್ತಾದಿಂದ ಮುಂಬೈಗೆ ಹೊರಡಬೇಕಿದ್ದ ಇಂಡಿಗೋ ವಿಮಾನ (6E 5227) ಟೇಕಾಫ್ ಆಗುವ ಮುನ್ನ ಬಾಂಬ್ ಬೆದರಿಕೆ ಬಂದಿದ್ದು, ತಕ್ಷಣದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಮ್ ಘರ್ ಮೇ ಘುಸ್ ಕರ್ ಮಾರೆಂಗೆ: ಭಯೋತ್ಪಾದನೆ ಬಗ್ಗೆ ಭಾರತದ ನಿಲುವನ್ನು ಪುನರುಚ್ಚರಿಸಿದ ಪ್ರಧಾನಿ ಮೋದಿ ಆಪರೇಷನ್ ಕೆಲ್ಲರ್: ಜಮ್ಮು-ಕಾಶ್ಮೀರದಲ್ಲಿ … Continue reading BREAKING: ಕೋಲ್ಕತ್ತಾದಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ