ಮುಂಬೈನಲ್ಲಿರುವ ಅಮೇರಿಕಾ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ
ಮುಂಬೈ: ಇಲ್ಲಿನ ಅಮೇರಿಕಾ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಮುಂಬೈನಲ್ಲಿರುವಂತ ಅಮೇರಿಕಾ ರಾಯಭಾರ ಕಚೇರಿಗೆ ಕಚೇರಿಯನ್ನು ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಮಾಡಲಾಗಿದೆ. ಈ ಕೂಡಲೇ ಪೊಲೀಸರು ಅಲರ್ಟ್ ಆಗಿದ್ದು, ಬಾಂಬ್ ನಿಷ್ಕ್ರೀಯ ದಳ, ಪತ್ತೆಯ ಶ್ವಾನ ದಳದಿಂದ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಾಂಬ್ ಬೆದರಿಕೆ ಕರೆ ಬಗ್ಗೆ ಮುಂಬೈನ ಬಿಕೆಸಿ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಪೊಲೀಸರು, ಶ್ವಾನದಳದಿಂದ ಭೇಟಿ ನೀಡಿ, … Continue reading ಮುಂಬೈನಲ್ಲಿರುವ ಅಮೇರಿಕಾ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ
Copy and paste this URL into your WordPress site to embed
Copy and paste this code into your site to embed