BREAKING: ಬೆಂಗಳೂರಿನ ‘ವಿಶ್ವೇಶ್ವರಯ್ಯ ಮ್ಯೂಸಿಯಂ’ಗೆ ಇ-ಮೇಲ್ ಮೂಲಕ ‘ಬಾಂಬ್ ಬೆದರಿಕೆ’

ಬೆಂಗಳೂರು: ನಗರದಲ್ಲಿರುವಂತ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಈ ಮೂಲಕ ಮತ್ತೊಮ್ಮೆ ರಾಜ್ಯ ರಾಜಧಾನಿ ಬೆಂಗಳೂರು ಬೆಚ್ಚಿ ಬೀಳಉವಂತೆ ಮಾಡಲಾಗಿದೆ. ಈ ಹಿಂದೆ ಸಾಲು ಸಾಲು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. ಆ ಪ್ರಕರಣದ ಬಗ್ಗೆ ಇನ್ನೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಬೆಂಗಳೂರಿನ ಹೃದಯ ಭಾಗದಲ್ಲಿರುವಂತ ವಿಶ್ವೇಶ್ವರಯ್ಯ ಮ್ಯೂಸಿಯಂ ಅನ್ನು ಬಾಂಬ್ ಇಟ್ಟು ಸ್ಪೋಟಿಸೋದಾಗಿ ಇ-ಮೇಲ್ … Continue reading BREAKING: ಬೆಂಗಳೂರಿನ ‘ವಿಶ್ವೇಶ್ವರಯ್ಯ ಮ್ಯೂಸಿಯಂ’ಗೆ ಇ-ಮೇಲ್ ಮೂಲಕ ‘ಬಾಂಬ್ ಬೆದರಿಕೆ’