BREAKING: ಬೆಂಗಳೂರಿನ RTO ಕಚೇರಿಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ
ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿವಿಧ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ (RTO) ಬಾಂಬ್ ಇಟ್ಟು ಸ್ಫೋಟಿಸುವುದಾಗಿ ದುಷ್ಕರ್ಮಿಗಳು ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ನಡೆದಿದೆ. ನಗರದ ಕಸ್ತೂರಿನಗರ, ಜ್ಞಾನಭಾರತಿ, ತಲಘಟ್ಟಪುರ ಹಾಗೂ ಹೆಚ್.ಎಸ್.ಆರ್ ಲೇಔಟ್ ಸೇರಿದಂತೆ ಹಲವು ಪ್ರಮುಖ ಆರ್‌ಟಿಒ ಕಚೇರಿಗಳಿಗೆ ಈ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಇಂದು ಮಧ್ಯಾಹ್ನ ಸುಮಾರು 1:30ರ ಸುಮಾರಿಗೆ ದುಷ್ಕರ್ಮಿಗಳು ಈ ಇ-ಮೇಲ್ ಕಳುಹಿಸಿದ್ದು, ಕಚೇರಿಗಳನ್ನು ಸ್ಫೋಟಿಸುವುದಾಗಿ ಎಚ್ಚರಿಸಿದ್ದರು. ಬೆದರಿಕೆ ಸಂದೇಶ ತಿಳಿಯುತ್ತಿದ್ದಂತೆಯೇ ಆರ್‌ಟಿಒ ಕಚೇರಿಗಳಲ್ಲಿ ಕೆಲಕಾಲ ಆತಂಕದ … Continue reading BREAKING: ಬೆಂಗಳೂರಿನ RTO ಕಚೇರಿಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ
Copy and paste this URL into your WordPress site to embed
Copy and paste this code into your site to embed