ಬೆಂಗಳೂರು: ನಗರದ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳಿಂದ ಬಾಂಬ್ ಬೆದರಿಕೆ ಹಾಕಲಾಗಿದೆ. ಹೈದರಾಬಾದ್ ಅತ್ಯಾಚಾರ ಕೇಸ್ ಗೆ ನ್ಯಾಯಬೇಕು ಎಂಬುದಾಗಿ ಬಾಂಬ್ ಬೆದರಿಕೆ ಇ-ಮೇಲ್ ನಲ್ಲಿ ಒತ್ತಾಯಿಸಲಾಗಿದೆ.
ಈ ಸಂಬಂಧ ನಗರದ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಹಾಕಲಾಗಿದ್ದು, ಹೈದರಾಬಾದ್ ಕೇಸ್ ಗೆ ನ್ಯಾಯಕೊಡಿಸಿ. ಇಲ್ಲದೇ ಇದ್ದರೇ ಬಾಂಬ್ ಸ್ಫೋಟಿಸುತ್ತೇವೆ ಎಂಬುದಾಗಿ ಬೆದರಿಕೆ ಹಾಕಲಾಗಿದೆ.
ಬೆಂಗಳೂರಿನ ರಾಜ ರಾಜೇಶ್ವರಿ ನಗರ, ಕುಂಬಳಗೋಡು, ಕಲಾಸಿಪಾಳ್ಯದಲ್ಲಿನ ಖಾಸಗಿ ಶಾಲೆಗಳಿಗೆ ಶಾಲೆಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ.
BIG NEWS : ‘KUWS’ ಅಧ್ಯಕ್ಷ ಸ್ಥಾನದಿಂದ ಶಾಸಕ ವಿನಯ್ ಕುಲಕರ್ಣಿಯನ್ನು ತೆಗೆದುಹಾಕುವಂತೆ ಸಿಎಂಗೆ ಆಗ್ರಹ
BREAKING : ಬೆಂಗಳೂರಲ್ಲಿ ರ್ಯಾಶ್ ಡ್ರೈವಿಂಗ್ ಪ್ರಶ್ನೆ ಮಾಡಿದ ಮಹಿಳೆಯ ಮೇಲೆ ರ್ಯಾಪಿಡೋ ಚಾಲಕನಿಂದ ಹಲ್ಲೆ!