ಮುಂಬೈ ಟ್ರಾಫಿಕ್ ಕಂಟ್ರೋಲ್ ರೂಂಗೆ ಶುಕ್ರವಾರ ತನ್ನ ಅಧಿಕೃತ ವಾಟ್ಸಾಪ್ ಸಂಖ್ಯೆಯ ಮೂಲಕ ಬಾಂಬ್ ಸ್ಫೋಟ ಬೆದರಿಕೆ ಸಂದೇಶ ಬಂದಿದ್ದು, ಅನಂತ್ ಚತುರ್ದಶಿ ಸಂದರ್ಭದಲ್ಲಿ ನಗರದ ಕೆಲವು ಭಾಗಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಹೇಳಲಾಗಿದೆ.
ಮುಂಬೈ ಟ್ರಾಫಿಕ್ ಕಂಟ್ರೋಲ್ ರೂಂಗೆ ಶುಕ್ರವಾರ ತನ್ನ ಅಧಿಕೃತ ವಾಟ್ಸಾಪ್ ಸಂಖ್ಯೆಯ ಮೂಲಕ ಬಾಂಬ್ ಸ್ಫೋಟದ ಬೆದರಿಕೆ ಸಂದೇಶ ಬಂದಿದ್ದು, ಅನಂತ್ ಚತುರ್ದಶಿ ಸಂದರ್ಭದಲ್ಲಿ ನಗರದ ಕೆಲವು ಭಾಗಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಹೇಳಲಾಗಿದೆ








