ಸುಭಾಷಿತ :

Monday, February 17 , 2020 5:11 AM

‘ಬಾಂಬರ್’​ ಆದಿತ್ಯ ರಾವ್ ಬಗ್ಗೆ ಬರಲಿದೆ ಸಿನಿಮಾ : ‘ಫಿಲ್ಮಂ’ ಹೆಸರೇನು ಗೊತ್ತಾ?


Thursday, January 23rd, 2020 2:25 pm

ಸಿನಿಮಾಡೆಸ್ಕ್: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ಭಯ ಹುಟ್ಟಿಸಿದ್ದ ಆದಿತ್ಯ ರಾವ್ ಬಗ್ಗೆ ಕನ್ನಡದಲ್ಲಿ ಸಿನಿಮಾ ತಯಾರಾಗಲಿದೆ ಹೌದು, ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಧೂತನ ಹೆಸರಿನಲ್ಲಿ ಸಿನಿಮಾ ಹೆಸರು ರಿಜಿಸ್ಟರ್ ಮಾಡಿದ್ದಾರೆ. ಹೌದು, ‘ಫಸ್ಟ್​​​ ರ್‍ಯಾಂಕ್ ಟೆರರಿಸ್ಟ್ ಆದಿತ್ಯ’ ಟೈಟಲ್​​ಗೆ ನಿರ್ಮಾಪಕ ತುಳಸಿ ರಾಮ್ ಫಿಲ್ಮ್​ ಚೇಂಬರ್​​​ನಲ್ಲಿ ಮನವಿ ಸಲ್ಲಿಸಿದ್ದಾರೆ.

ಈ ಟೈಟಲ್​​ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಇನ್ನೂ ಒಪ್ಪಿಗೆ ದೊರೆತಿಲ್ಲ. ಒಂದು ವೇಳೆ ಟೈಟಲ್​​​​ಗೆ ಗ್ರಿನ್ ಸಿಗ್ನಲ್ ಸಿಕ್ಕರೆ ಈ ಚಿತ್ರಕ್ಕೆ ನಾಯಕ ಯಾರಾಗುತ್ತಾರೆ ಎಂಬ ಚರ್ಚೆ ಆರಂಭವಾಗಿದೆ. ನಿರ್ಮಾಪಕ ತುಳಸಿರಾಮ್ ಈಗಾಗಲೇ ‘ ಗಡ್ಡಪ್ಪ ಸರ್ಕಲ್’ ಹಾಗೂ ‘ಭೂತದ ಮನೆ’ ಎಂಬ ಚಿತ್ರಗಳನ್ನು ನಿರ್ಮಿಸಿದ್ದು ಈಗ ಸೈಕೋ ಬಾಂಬರ್ ಬಗ್ಗೆ ಸಿನಿಮಾ ಮಾಡಲು ಮುಂದಾಗಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions