ಉಪ ಚುನಾವಣೆ ವೇಳೆಯಲ್ಲೇ ಗೃಹಲಕ್ಷ್ಮೀ ಹಣ ಬಿಡುಗಡೆ ನೀತಿ ಸಂಹಿತೆ ಉಲ್ಲಂಘನೆ: ಬೊಮ್ಮಾಯಿ ಗಂಭೀರ ಆರೋಪ
ಹಾವೇರಿ : ಪ್ರತಿ ಬಾರಿಯೂ ಚುನಾವಣೆಯ ಮುಂಚೆ ಮಹಿಳೆಯರ ಅಕೌಂಟ್ ಗೆ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರೂಪಾಯಿಯನ್ನು ಹಾಕುವುದು ನೀತಿ ಸಂಹಿತೆಯ ವಿರುದ್ದವಾಗಿದೆ. ಚುನಾವಣಾ ಆಯೋಗ ತಕ್ಷಣ ತಡೆ ಹಿಡಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಚುನಾವಣೆ ಪಾರದರ್ಶಕವಾಗಿರಬೇಕು. ರಾಜ್ಯ ಸರ್ಕಾರ ಪ್ರತಿ ಬಾರಿಯೂ ಚುನಾವಣೆಗೆ ಮುನ್ನ ಸರ್ಕಾರದ ಹಣದಲ್ಲಿ ತಮ್ಮ ರಾಜಕೀಯ ರೊಟ್ಟಿ ಸುಟ್ಟುಕೊಳ್ಳುವ ಕೆಲಸ ಮಾಡುತ್ತಿದೆ. ಇದು … Continue reading ಉಪ ಚುನಾವಣೆ ವೇಳೆಯಲ್ಲೇ ಗೃಹಲಕ್ಷ್ಮೀ ಹಣ ಬಿಡುಗಡೆ ನೀತಿ ಸಂಹಿತೆ ಉಲ್ಲಂಘನೆ: ಬೊಮ್ಮಾಯಿ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed