ರಾಜ್ಯ ನಡೆಸುವುದರಲ್ಲಷ್ಟೇ ಅಲ್ಲ, ನಗರಾಭಿವೃದ್ಧಿ ಇಲಾಖೆ ನಿರ್ವಹಣೆಯಲ್ಲೂ ಬೊಮ್ಮಾಯಿ ಸೋತಿದ್ದಾರೆ – ಕಾಂಗ್ರೆಸ್

ಬೆಂಗಳೂರು: ಇಲಾಖೆಗಳ, ಸಚಿವರ, ಅಧಿಕಾರಿಗಳ ಮದ್ಯೆ ಸಮನ್ವಯತೆ, ಸಾಮರಸ್ಯ ಇಲ್ಲವೆನ್ನಲು ಟ್ರಾಫಿಕ್ ಪೊಲೀಸರು ಬಿಬಿಎಂಪಿ ವಿರುದ್ಧ ವ್ಯಕ್ತಪಡಿಸಿದ ಈ ಆಕ್ರೋಶವೇ ನಿದರ್ಶನ. ರಸ್ತೆ ಗುಂಡಿ ಮುಚ್ಚಲು ಪೊಲೀಸರು ಕೇಳಿದರೂ BBMP ಸ್ಪಂದಿಸಿಲ್ಲ. ರಾಜ್ಯ ನಡೆಸುವುದರಲ್ಲಷ್ಟೇ ಅಲ್ಲ, ತಮ್ಮ ನಗರಾಭಿವೃದ್ಧಿ ಇಲಾಖೆ ನಿರ್ವಹಣೆಯಲ್ಲೂ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋತಿದ್ದಾರೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಕಿಡಿಕಾರಿದೆ. ಇಲಾಖೆಗಳ, ಸಚಿವರ, ಅಧಿಕಾರಿಗಳ ಮದ್ಯೆ ಸಮನ್ವಯತೆ, ಸಾಮರಸ್ಯ ಇಲ್ಲವೆನ್ನಲು ಟ್ರಾಫಿಕ್ ಪೊಲೀಸರು ಬಿಬಿಎಂಪಿ ವಿರುದ್ಧ ವ್ಯಕ್ತಪಡಿಸಿದ ಈ ಆಕ್ರೋಶವೇ ನಿದರ್ಶನ. ರಸ್ತೆ … Continue reading ರಾಜ್ಯ ನಡೆಸುವುದರಲ್ಲಷ್ಟೇ ಅಲ್ಲ, ನಗರಾಭಿವೃದ್ಧಿ ಇಲಾಖೆ ನಿರ್ವಹಣೆಯಲ್ಲೂ ಬೊಮ್ಮಾಯಿ ಸೋತಿದ್ದಾರೆ – ಕಾಂಗ್ರೆಸ್