ಬಿಜೆಪಿಗೆ ಹೀನಾಯ ಸೋಲುಣಿಸಿದ ಬೊಮ್ಮಾಯಿಗೆ ನೈತಿಕ ಹಕ್ಕು ಇಲ್ಲ: ಎಂ.ಬಿ ಪಾಟೀಲ ತಿರುಗೇಟು

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಹೀನಾಯವಾಗಿ ಸೋಲು ಕಂಡಿತು. ಹೀಗಿರುವಾಗ, ಲೋಕಸಭಾ ಚುನಾವಣೆ ಆದ ಮೇಲೆ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳಲು ಅವರಿಗೆ ಯಾವ ನೈತಿಕತೆ ಇದೆ ಎಂದು ಭಾರಿ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಶುಕ್ರವಾರ ತಿರುಗೇಟು ನೀಡಿದರು. ತಮ್ಮ ನಿವಾಸದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ 135 ಸೀಟುಗಳು ಬಂದಿರುವುದರಲ್ಲಿ ಬೊಮ್ಮಾಯಿ ಅವರ ಕೊಡುಗೆಯೂ ಇದೆ ಎಂದರು. ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದಾಗ ಬುದ್ಧಿವಂತರೊಬ್ಬರು ಆ … Continue reading ಬಿಜೆಪಿಗೆ ಹೀನಾಯ ಸೋಲುಣಿಸಿದ ಬೊಮ್ಮಾಯಿಗೆ ನೈತಿಕ ಹಕ್ಕು ಇಲ್ಲ: ಎಂ.ಬಿ ಪಾಟೀಲ ತಿರುಗೇಟು