ಗುರುವಿಗೆ ಅವಮಾನಿಸುವ ನೇತೃತ್ವವನ್ನು ಸ್ವತಃ ಬೊಮ್ಮಾಯಿಯವರೇ ವಹಿಸಿರುವಂತಿದೆ: ಟ್ವಿಟ್ ನಲ್ಲಿ ಕಾಂಗ್ರೆಸ್ ಕುಟುಕು

ಬೆಂಗಳೂರು: ಬಿಜೆಪಿಯಲ್ಲಿ BSY ಚಲಾವಣೆಯಲ್ಲಿಲ್ಲದ ನಾಣ್ಯದಂತಾಗಿರುವಾಗ ಸಿಎಂ ಬಸವರಾಜ ಬೊಮ್ಮಾಯಿ ಅವರೂ ಈಗ ಸಂತೋಷ ಕೂಟಕ್ಕೆ ಹೈಜಂಪ್ ಮಾಡಿದರೆ? ಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ ಬಿಎಸ್ ಯಡಿಯೂರಪ್ಪ ಅವರ ಫೋಟೋಗೆ ಜಾಗ ನೀಡದ ಬಿಜೆಪಿ ಅಸಲಿಗೆ ಮಾಡಲು ಹೊರಟಿರುವುದು #BSYmuktaBJP ಸಂಕಲ್ಪ! ಗುರುವಿಗೆ ಅವಮಾನಿಸುವ ನೇತೃತ್ವವನ್ನು ಸ್ವತಃ ಬೊಮ್ಮಾಯಿಯವರೇ ವಹಿಸಿರುವಂತಿದೆ ಎಂಬುದಾಗಿ ಬಿಜೆಪಿಯನ್ನು ಕರ್ನಾಟಕ ಕಾಂಗ್ರೆಸ್ ಕುಟುಕಿದೆ. ಬಿಜೆಪಿಯಲ್ಲಿ BSY ಚಲಾವಣೆಯಲ್ಲಿಲ್ಲದ ನಾಣ್ಯದಂತಾಗಿರುವಾಗ ಸಿಎಂ @BSBommai ಅವರೂ ಈಗ ಸಂತೋಷ ಕೂಟಕ್ಕೆ ಹೈಜಂಪ್ ಮಾಡಿದರೆ? ಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ … Continue reading ಗುರುವಿಗೆ ಅವಮಾನಿಸುವ ನೇತೃತ್ವವನ್ನು ಸ್ವತಃ ಬೊಮ್ಮಾಯಿಯವರೇ ವಹಿಸಿರುವಂತಿದೆ: ಟ್ವಿಟ್ ನಲ್ಲಿ ಕಾಂಗ್ರೆಸ್ ಕುಟುಕು