BIGG NEWS : ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ ‘ಕತ್ತಿ ವರಸೆ’ ಶುರುವಾಗಿದೆ : ಸಿಎಂರನ್ನು ಟ್ವಿಟ್ಟರ್‌ನಲ್ಲಿ ವ್ಯಂಗ್ಯವಾಡಿದ ಕಾಂಗ್ರೆಸ್‌

ಬೆಂಗಳೂರು  : ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿ ಬಗ್ಗೆ ಕಾಂಗ್ರೆಸ್‌ ಟ್ವೀಟ್‌ ಮಾಡುವ ಮೂಲಕ  ರಾಜ್ಯ ಕಾಂಗ್ರೆಸ್‌ ಘಟಕ ಮುಖ್ಯಮಂತ್ರಿ ಬೊಮ್ಮಾಯಿ ಕಾಲೆಳೆದಿದ್ದಾರೆ. ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ 'ಕತ್ತಿ ವರಸೆ' ಶುರುವಾಗಿದೆ ಎಂದರೆ ನೀವು ಕುರ್ಚಿಯಿಂದ ಇಳಿಯಲು ದಿನಗಳನ್ನಲ್ಲ, ಗಂಟೆಗಳನ್ನು ಎಣಿಸುತ್ತಿದ್ದೀರಿ ಎನಿಸುತ್ತಿದೆ!@BSBommai ಅವರೇ, ಸಿಎಂ ಬದಲಾವಣೆ ಎಂಬ ಬೆಳವಣಿಗೆಗೆ ಕಾರಣವೇನು, ನಿಮ್ಮ ಆಡಳಿತ ವೈಫಲ್ಯವೇ? ಅಥವಾ #BJPvsBJP ಕಾದಾಟವೇ?ಅಥವಾಯಡಿಯೂರಪ್ಪನವರ ಕೋಪವೇ?#PuppetCM pic.twitter.com/nG1N5YZbXD — Karnataka Congress (@INCKarnataka) August 9, 2022 ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ … Continue reading BIGG NEWS : ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ ‘ಕತ್ತಿ ವರಸೆ’ ಶುರುವಾಗಿದೆ : ಸಿಎಂರನ್ನು ಟ್ವಿಟ್ಟರ್‌ನಲ್ಲಿ ವ್ಯಂಗ್ಯವಾಡಿದ ಕಾಂಗ್ರೆಸ್‌