ಬೊಮ್ಮಾಯಿಯವರೇ, ನೀವು ಸಿಎಂ ಆಗಿ ಏನು ಕಡಿದು ಕಟ್ಟೆ ಹಾಕಿದ್ದೀರಿ?: ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ

ಬೆಂಗಳೂರು: ಬೊಮ್ಮಾಯಿಯವರೆ, ನೀವು ಮುಖ್ಯಮಂತ್ರಿಯಾಗಿ ಏನು ಕಡಿದು ಕಟ್ಟೆ ಹಾಕಿದ್ದೀರಿ? ಎಂದು ಕೇಳಿದರೆ ನೀವು ಉತ್ತರ ಕೊಡಲು ತಡಕಾಡುವಿರಿ‌. ಮುಖ್ಯಮಂತ್ರಿಯಾಗಿದ್ದಾಗ ನೀವು ಈ ರಾಜ್ಯಕ್ಕೆ ಕೊಟ್ಟ ಕೊಡುಗೆಯೇನು.? ಉತ್ತರಿಸುವಿರಾ.? ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಸವರಾಜ ಬೊಮ್ಮಾಯಿ ಅವರು ಈಗ ಸರ್ವಸಂಪನ್ನರಂತೆ ಮಾತನಾಡುತ್ತಿದ್ದಾರೆ. ನಮ್ಮ ಸರ್ಕಾರ ಜನರ ಬಾಯಿಗೆ‌ ಮಣ್ಣು ಹಾಕುತ್ತಿದೆ ಎನ್ನುವ ಬೊಮ್ಮಾಯಿಯವರಿಗೆ ಕನಿಷ್ಠ ಪಕ್ಷ ಆತ್ಮಸಾಕ್ಷಿ ಇದ್ದಿದರೆ ಈ ರೀತಿಯ ಮಾತು ಆಡುತ್ತಿರಲಿಲ್ಲ … Continue reading ಬೊಮ್ಮಾಯಿಯವರೇ, ನೀವು ಸಿಎಂ ಆಗಿ ಏನು ಕಡಿದು ಕಟ್ಟೆ ಹಾಕಿದ್ದೀರಿ?: ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ