ಬೊಮ್ಮಾಯಿ ಅವರೇ, ನಿಮ್ಮವರದ್ದೇ ಈ ಆರೋಪದ ಬಗ್ಗೆ ತನಿಖೆ ಯಾವಾಗ? – ಕಾಂಗ್ರೆಸ್ ಪ್ರಶ್ನೆ
ಬೆಂಗಳೂರು: ಬಿಜೆಪಿ ಆಡಳಿತದಲ್ಲಿ ಪ್ರಾಥಮಿಕ ಹಾಗೂ ಉನ್ನತ ಶಿಕ್ಷಣಗಳ ವ್ಯವಸ್ಥೆ ಬುಡಮೇಲಾಗಿದೆ ಎಂದು ಅವರದ್ದೇ ಪಕ್ಷದ ನಾಯಕರು ಹೇಳ್ತಿದಾರೆ. ವೈಸ್ ಚಾನ್ಸಲರ್ ಹುದ್ದೆಗೆ 5,6 ಕೋಟಿ ಕೊಟ್ಟು ಬಂದಿದ್ದಾರೆ ಎನ್ನುವ ಮೂಲಕ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ಅವರ ಭ್ರಷ್ಟಾಚಾರವನ್ನು ಬಯಲಿಗಿಟ್ಟಿದ್ದಾರೆ. ಬಸವರಾಜ ಬೊಮ್ಮಾಯಿ ( Basavaraj Bommai ) ಅವರೇ, ನಿಮ್ಮವರದ್ದೇ ಈ ಆರೋಪದ ಬಗ್ಗೆ ತನಿಖೆ ಯಾವಾಗ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ), … Continue reading ಬೊಮ್ಮಾಯಿ ಅವರೇ, ನಿಮ್ಮವರದ್ದೇ ಈ ಆರೋಪದ ಬಗ್ಗೆ ತನಿಖೆ ಯಾವಾಗ? – ಕಾಂಗ್ರೆಸ್ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed