ಬೆಂಗಳೂರು : ದಿ. ಡಾ. ಪುನಿತ್ ರಾಜಕುಮಾರ ಅಭಿನಯದ ಗಂಧದ ಗುಡಿ ʻಪ್ರೀ ರಿಲೀಸ್ ʼಇವೆಂಟ್ ಪುನೀತ್ ಪರ್ವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಶ್ವಿನಿ ಪುನೀತ್ ರಾಜಕುಮಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ನಟ ರಾಘವೇಂದ್ರ ರಾಜಕುಮಾರ ಮತ್ತಿತರರು ಹಾಜರಿದ್ದರು. ಈ ಸುದ್ದಿ ಈಗಷ್ಟೇ ಬಂದಿದೆ. ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ