ಹಾವೇರಿ ವಿವಿ ಗೌರವ ಡಾಕ್ಟರೇಟ್ ನಿರಾಕರಿಸಿದ ಬೊಮ್ಮಾಯಿ: ಜನರ ವಿಶ್ವಾಸವೇ ನನಗೆ ದೊಡ್ಡ ಗೌರವವೆಂದ ಸಂಸದ

ಹಾವೇರಿ: ಹಾವೇರಿ ವಿಶ್ವವಿದ್ಯಾಲಯವು ತನ್ನ ಚೊಚ್ಚಲ ಘಟಿಕೋತ್ಸವದ ಅಂಗವಾಗಿ ಘೋಷಿಸಿದ್ದ ‘ಗೌರವ ಡಾಕ್ಟರೇಟ್’ ಪದವಿಯನ್ನು ಸ್ವೀಕರಿಸಲು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ನಯವಾಗಿ ನಿರಾಕರಿಸಿದ್ದಾರೆ. ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು ಮತ್ತು ಧನ್ಯವಾದಗಳು. ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು… — Basavaraj S … Continue reading ಹಾವೇರಿ ವಿವಿ ಗೌರವ ಡಾಕ್ಟರೇಟ್ ನಿರಾಕರಿಸಿದ ಬೊಮ್ಮಾಯಿ: ಜನರ ವಿಶ್ವಾಸವೇ ನನಗೆ ದೊಡ್ಡ ಗೌರವವೆಂದ ಸಂಸದ