ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ: ಬಸವರಾಜ ಬೊಮ್ಮಾಯಿ

ನವದೆಹಲಿ: ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಬುಲಾವ್ ಮೇರೆಗೆ ದೆಹಲಿಗೆ ಬಂದಿದ್ದೇನೆ. ಅವರು, ಮಹಾರಾಷ್ಟ್ರ ಜಾರ್ಖಂಡ್ ಸಂಸದೀಯ ಮಂಡಳಿ ಸಭೆ ನಡೆಸಿ ಬಳಿಕ ನಮ್ಮಗೆ ಸಮಯ ನೀಡಲಿದ್ದಾರೆ. ಅವರನ್ನು ಭೇಟಿಯಾಗಿ ಶಿಗ್ಗಾಂವಿ ಉಪ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದೇನೆ ಎಂದು ಹೇಳಿದರು. ಶಿಗ್ಗಾವಿಯಲ್ಲಿ ಯಾರು ಅಭ್ಯರ್ಥಿ … Continue reading ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ: ಬಸವರಾಜ ಬೊಮ್ಮಾಯಿ