ಬೆಂಗಳೂರು : ಅನೈತಿಕ ಮಾರ್ಗದಲ್ಲಿಯಾದರೂ ಬಿಜೆಪಿಗೆ ಅಧಿಕಾರದ ರುಚಿ ತೋರಿಸಿದ್ದು ಯಡಿಯೂರಪ್ಪ, ಆದರೆ ಅದೇ BSYಗೆ ಬಿಜೆಪಿ ಸಲ್ಲಿಸಿದ ಕೊಡುಗೆ ಜೈಲು, ಕಣ್ಣೀರು, ದ್ರೋಹ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಕಿಡಿಕಾರಿದೆ.
ಅನೈತಿಕ ಮಾರ್ಗದಲ್ಲಿಯಾದರೂ ಬಿಜೆಪಿಗೆ ಅಧಿಕಾರದ ರುಚಿ ತೋರಿಸಿದ್ದು ಯಡಿಯೂರಪ್ಪ, ಆದರೆ ಅದೇ BSYಗೆ ಬಿಜೆಪಿ ಸಲ್ಲಿಸಿದ ಕೊಡುಗೆ ಜೈಲು, ಕಣ್ಣೀರು, ದ್ರೋಹ… ಅಡ್ವಾಣಿಯಂತಹ ನಾಯಕರನ್ನೇ ಮುಗಿಸಿದ ಬಿಜೆಪಿ BSY ಅವರನ್ನು ಬಿಡುವುದೇ? ಹತ್ತಿದ ಏಣಿಯನ್ನು ಒಡೆಯುವುದು, ತಿಂದ ತಟ್ಟೆಗೆ ಮಣ್ಣು ಹಾಕುವುದು ಬಿಜೆಪಿಯ ಹುಟ್ಟುಗುಣ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಒಬ್ಬ ಲಿಂಗಾಯತ ನಾಯಕನನ್ನು ಮುಗಿಸಲು ಮತ್ತೊಬ್ಬ ಲಿಂಗಾಯತ ನಾಯಕನನ್ನೇ ಮುಂದೆ ಬಿಡುವುದು ಸಂಘದ ಕುತ್ಸಿತ ಕಾರ್ಯತಂತ್ರ. ಅದರಂತೆಯೇ ಬಿಜೆಪಿ ಬಿಎಸ್ವೈ ಅವರನ್ನು ಮೂಲೆಗುಂಪು ಮಾಡುವ ಟಾಸ್ಕ್ನ್ನು RSS ಬೊಮ್ಮಾಯಿ ಅವರ ಹೆಗಲಿಗೇರಿಸಿದೆ. ಕುರ್ಚಿ ಉಳಿಸಿಕೊಳ್ಳಲು ಬೊಮ್ಮಾಯಿಯವರು ಗುರುವಿಗೇ ತಿರುಮಂತ್ರ ಹಾಕುತ್ತಿದ್ದಾರೆ ಎಂದು ಕಾಂಗ್ರೆಸ್ ಟಾಂಗ್ ನೀಡಿದೆ.
ಅನೈತಿಕ ಮಾರ್ಗದಲ್ಲಿಯಾದರೂ ಬಿಜೆಪಿಗೆ ಅಧಿಕಾರದ ರುಚಿ ತೋರಿಸಿದ್ದು @BSYBJP ಅವರು,
ಆದರೆ ಅದೇ BSYಗೆ ಬಿಜೆಪಿ ಸಲ್ಲಿಸಿದ ಕೊಡುಗೆ – ಜೈಲು, ಕಣ್ಣೀರು, ದ್ರೋಹ!ಅಡ್ವಾಣಿಯಂತಹ ನಾಯಕರನ್ನೇ ಮುಗಿಸಿದ ಬಿಜೆಪಿ BSY ಅವರನ್ನು ಬಿಡುವುದೇ?
ಹತ್ತಿದ ಏಣಿಯನ್ನು ಒಡೆಯುವುದು, ತಿಂದ ತಟ್ಟೆಗೆ ಮಣ್ಣು ಹಾಕುವುದು ಬಿಜೆಪಿಯ ಹುಟ್ಟುಗುಣ.#BSYmuktaBJP— Karnataka Congress (@INCKarnataka) December 15, 2022
ಒಬ್ಬ ಲಿಂಗಾಯತ ನಾಯಕನನ್ನು ಮುಗಿಸಲು ಮತ್ತೊಬ್ಬ ಲಿಂಗಾಯತ ನಾಯಕನನ್ನೇ ಮುಂದೆ ಬಿಡುವುದು ಸಂಘದ ಕುತ್ಸಿತ ಕಾರ್ಯತಂತ್ರ.
ಅದರಂತೆಯೇ @BSYBJP ಅವರನ್ನು ಮೂಲೆಗುಂಪು ಮಾಡುವ ಟಾಸ್ಕ್ನ್ನು RSS @BSBommai ಅವರ ಹೆಗಲಿಗೇರಿಸಿದೆ.
ಕುರ್ಚಿ ಉಳಿಸಿಕೊಳ್ಳಲು ಬೊಮ್ಮಾಯಿಯವರು ಗುರುವಿಗೇ ತಿರುಮಂತ್ರ ಹಾಕುತ್ತಿದ್ದಾರೆ.#BSYmuktaBJP
— Karnataka Congress (@INCKarnataka) December 15, 2022
BIGG NEWS : ಜಿಲ್ಲಾಡಳಿತದ ವಿರುದ್ಧ ನಾಳೆ ‘ಕೋಲಾರ ಬಂದ್’ ಗೆ ಕರೆ : ಅಂಗಡಿ, ಮುಂಗಟ್ಟುಗಳು ಬಂದ್