ಮಣಿಪಾಲ್ ಆಸ್ಪತ್ರೆಗೆ ‘ಸಿಎಂ ಬೊಮ್ಮಾಯಿ’ ಭೇಟಿ : ಸಿಪಿಐ ಶ್ರೀಮಂತ್ ಇಲ್ಲಾಳ್ ಆರೋಗ್ಯ ವಿಚಾರಣೆ

ಬೆಂಗಳೂರು :  ದಂಧೆಕೋರರಿಂದ ಹಲ್ಲೆಗೊಳಗಾದ ಕಲಬುರಗಿ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶ್ರೀಮಂತ ಇಲ್ಲಾಳ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಮಹಾರಾಷ್ಟ್ರದ  ಗಡಿ ಭಾಗದಲ್ಲಿ ಗಾಂಜಾ ದಂಧೆಕೋರರಿಂದ ಹಲ್ಲೆಗೊಳಗಾದ ಕಲಬುರಗಿ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶ್ರೀಮಂತ ಇಲ್ಲಾಳ ಅವರು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು  ಬೊಮ್ಮಾಯಿ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು‌‌. ಸಚಿವರಾದ ನಿರಾಣಿ ಮುರುಗೇಶ್ ಜೊತೆಗಿದ್ದರು. ಈ ಕುರಿತು … Continue reading ಮಣಿಪಾಲ್ ಆಸ್ಪತ್ರೆಗೆ ‘ಸಿಎಂ ಬೊಮ್ಮಾಯಿ’ ಭೇಟಿ : ಸಿಪಿಐ ಶ್ರೀಮಂತ್ ಇಲ್ಲಾಳ್ ಆರೋಗ್ಯ ವಿಚಾರಣೆ