ಬೊಮ್ಮಾಯಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆಯಿಂದ 15,000 ಕೋಟಿ ನಷ್ಟ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆಯಿಂದಾಗಿ ಬರೋಬ್ಬರಿ 15,000 ಕೋಟಿ ನಷ್ಟವಾಗಿದೆ ಅಂತ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆಯಲ್ಲಿ ಅಂಕಿ ಅಂಶಗಳನ್ನು ಬಿಚ್ಚಿಟ್ಟಿರುವಂತ ಅವರು, 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಅಡುಗೆ ಅನಿಲ ಪೆಟ್ರೋಲ್, ಮತ್ತು ಡೀಸೆಲ್ ಬೆಲೆ ಕ್ರಮವಾಗಿ ರೂ.410, ರೂ. 72.26 ಮತ್ತು ರೂ. 57.28 ಆಗಿತ್ತು. ಇಂದು ಇವುಗಳ ಬೆಲೆ ಕ್ರಮವಾಗಿ ರೂ.805.5, ರೂ.104.21 ಮತ್ತು ರೂ.92.15 … Continue reading ಬೊಮ್ಮಾಯಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆಯಿಂದ 15,000 ಕೋಟಿ ನಷ್ಟ: ಸಿಎಂ ಸಿದ್ಧರಾಮಯ್ಯ