ಗ್ರಾಮೀಣ ಜನರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸಚಿವ ಸಂಪುಟದಲ್ಲಿ ಗ್ರಾಮೀಣ ಭಾಗದಲ್ಲಿ 4 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ

ಬೆಂಗಳೂರು : ರಾಜ್ಯದಲ್ಲಿ ಒಂದೆಡೆ ಸಿಎಂ ಬದಲಾವಣೆ ಕುರಿತಂತೆ ಮಹತ್ವದ ಚರ್ಚೆ ನಡೆಯುತ್ತಿದ್ದರೇ, ಮತ್ತೊಂದೆಡೆ ಇದರ ನಡುವೆಯೂ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ, ಗ್ರಾಮೀಣ ಭಾಗದಲ್ಲಿ 4 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆಯನ್ನು ನೀಡಲಾಗಿದೆ. ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಇಂದಿನ ಸಚಿವ ಸಂಪುಟ ಸಭೆ ಮುಕ್ತಾಯಗೊಂಡ ನಂತ್ರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಕಾನೂನು ಸಚಿವ ಬಸವರಾಜ ಬೊಮ್ಮಾಯಿ‌ … Continue reading ಗ್ರಾಮೀಣ ಜನರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸಚಿವ ಸಂಪುಟದಲ್ಲಿ ಗ್ರಾಮೀಣ ಭಾಗದಲ್ಲಿ 4 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ